ಭಾರೀ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ  ರಜೆ

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.