ಮಂತ್ರಾಲಯಕ್ಕೆ ವಿಜಯೇಂದ್ರ ಭೇಟಿ

0
15

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾನುವಾರ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು.
ಮೊದಲಿಗೆ ಗ್ರಾಮ ದೇವತೆ ಮಂಚಾಲಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಗುರುರಾಯರ ಮೂಲ ಬೃಂದಾವನದ ದರ್ಶನ ಪಡೆದರು.
ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿ.ವೈ ವಿಜಯೇಂದ್ರ ಅವರಿಗೆ ನಂತರ ಫಲಮಂತ್ರಾಕ್ಷತೆ ವಿತರಿಸಿ ಆಶೀರ್ವದಿಸಿದರು.

Previous articleಮಾಜಿ ಶಾಸಕ, ಜನತಾ ಪರಿವಾರದ ಹಿರಿಯ ನಾಯಕ ಕಂದಕೂರು ಇನ್ನಿಲ್ಲ
Next articleಹನುಮಧ್ವಜ ಕೆಳಗಿಳಿಸಿದ ಪೊಲೀಸರು: ಸ್ಥಳೀಯರ ಮೇಲೆ ಲಾಠಿ ಚಾರ್ಜ್‌, ಗ್ರಾಮ ಉದ್ವಿಗ್ನ