ಮಲೆನಾಡಿನಲ್ಲಿ ಪ್ರಧಾನಿ ಮೋದಿ

0
26
modi

ಶಿವಮೊಗ್ಗ: ಶಿವಮೊಗ್ಗದ ಆಯನೂರಿನಲ್ಲಿ ಪ್ರಚಾರಕ್ಕಾಗಿ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಂದಿಳಿದರು, ಅವರು ಇಂದು ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಹಮ್ಮಿಕೊಂಡ ಬೃಹತ ಕಾರ್ಯಕ್ರಮ ನಡೆಯಲಿದ್ದು ಲಕ್ಷಾಂತರ ಜನರನ್ನು ಉದ್ದೇಶಿಸಿ ಶಿವಮೊಗ್ಗದ ಏಳು ಕ್ಷೇತ್ರ ಹಾಗೂ ದಾವಣಗೆರೆಯ 2 ಮತ್ತು ಚಿಕ್ಕಮಗಳೂರಿನ ಒಂದು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಬಜರಂಗಬಲಿ ಆಕೃತಿ ಗಿಫ್ಟ್ ಕೊಡಲು ಜಿಲ್ಲಾ ಬಿಜೆಪಿ ಘಟಕ ಸಿದ್ದವಾಗಿದೆ.

Previous articleಕುಸ್ತಿಪಟುಗಳ ಪ್ರತಿಭಟನೆ: ಎರಡು ಪ್ರತ್ಯೇಕ ಸಮಿ​ತಿ
Next articleಗೋಲ್ಡನ್ ಟೆಂಪಲ್ ಬಳಿ ಭಾರಿ ಸ್ಫೋಟ