ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

0
29

ನವದೆಹಲಿ: ಅಭಿಜಿತ್ ಗಂಗೋಪಾಧ್ಯಾಯ ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಳೆದ ಮಂಗಳವಾರ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸುಖಾಂತ್‌ ಮಜುಂದಾರ್ ಅವರಿಗೆ ಪಕ್ಷದ ಧ್ವಜವನ್ನು ಹಸ್ತಾಂತರಿಸುತ್ತಿದ್ದಂತೆ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.

Previous articleಧಾರವಾಡ ಪ್ರವೇಶಕ್ಕೆ ಅನುಮತಿ: ವಿನಯ್ ಕುಲಕರ್ಣಿ ಅರ್ಜಿ ರದ್ದು
Next articleಕಲಬುರಗಿಗೆ ಜನತೆಗೆ ಸಿಹಿ ಸುದ್ದಿ ಹಂಚಿಕೊಂಡ ಉಮೇಶ್‌ ಜಾಧವ್‌