ಮಾಜಿ ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ

0
27
ಈಶ್ವರಪ್ಪ

‘ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಬಗ್ಗೆ ಮಾತಾಡಿದ್ದೀಯ’, ನಾಲಿಗೆ ಕಟ್ ಮಾಡುತ್ತೇವೆ ಹುಷಾರ್​… ಎಂದು ಪತ್ರದಲ್ಲಿ ಬರೆದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಈಶ್ವರಪ್ಪ ಮುಸ್ಲಿಂ ಗುಂಡಾಗಳು ಎಂದಿದ್ದಕ್ಕೆ ಅನಾಮಧೇಯ ಪತ್ರ ಬರೆದು ಬೆದರಿಕೆ ಹಾಕಲಾಗಿದೆ. ಈ ಕುರಿತಂತೆ ಈಶ್ವರಪ್ಪನವರು ಶಿವಮೊಗ್ಗ ಎಸ್​ಪಿಗೆ ದೂರು ನೀಡಿದ್ದಾರೆ. ಈ ಹಿಂದೆಯೂ ಈಶ್ವರಪ್ಪನವರಿಗೆ ಬೆದರಿಕೆ ಕರೆ ಬಂದಿತ್ತು.

ಈಶ್ವರಪ್ಪ
Previous articleಲಾರಿಗೆ ಕ್ರೂಸರ್‌ ಡಿಕ್ಕಿ: 9ಜನ ಸಾವು
Next articleಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ನನಗೆ ಯಾವುದೇ ಅರ್ಜಿ ಬಂದಿಲ್ಲ: ಆರ್‌ ಅಶೋಕ