ಮಾಜಿ ಸಚಿವ ನಾಗೇಂದ್ರ 6 ದಿನ ಇ ಡಿ ಕಸ್ಟಡಿಗೆ

0
34

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಮಾಜಿ ಸಚಿವ ನಾಗೇಂದ್ರ ಅವರನ್ನು ಇ ಡಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ.

Previous article6 ತಿಂಗಳ ಹಿಂದೆ ಮೃತ ಅಧಿಕಾರಿಗೆ ವರ್ಗಾವಣೆ…
Next articleಜುಲೈ 31ಕ್ಕೆ ಕೊನೆಯಾಗಲಿದೆ OTS ಯೋಜನೆ