ಮಾನವೀಯತೆ ಆಧಾರದಲ್ಲಿ ಮರುನೇಮಕ: ಸಿದ್ದರಾಮಯ್ಯ

0
27

ಬೆಂಗಳೂರು: ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ ಅವರ ಟ್ವೀಟ್‌ನಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Previous articleಮೇ ೨೯ರಂದು ಕೋಲ್ಕತ್ತಾ-ಹುಬ್ಬಳ್ಳಿ ನಡುವೆ ವಿಶೇಷ ರೈಲು
Next articleನೂತನ ಸಂಸತ್ ಭವನ ಲೋಕಾರ್ಪಣೆ