ಮಾಲಾಧಾರಿ ಸಾವು

0
40

ಹುಬ್ಬಳ್ಳಿ: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳಲ್ಲಿ ಮತ್ತೋಬ್ಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಪ್ರಕಾಶ ಬಾರಕೇರ (೪೨)ಮೃತಪಟ್ಟವರು. ಕಳೆದ ಎಂಟು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇಸ್ಕಾನ್ ನಲ್ಲಿ ಶಾಲೆಗಳಿಗೆ ಊಟ ಸರಬರಾಜು ಮಾಡುವ ಕೆಲಸ ಮಾಡುತ್ತಿದ್ದನು. ಎಂಟು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಅವರ ಮಗ ವಿನಾಯಕ ಗುಣಮುಖನಾಗುತ್ತಿದ್ದಾನೆ

Previous articleಅಯ್ಯಪ್ಪ ಮಾಲಾಧಾರಿಗಳ ಸಾವು: ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಕಾಡುತ್ತಿದೆ
Next articleಜೀವಹಾನಿ ಯಾವ ಕಡೆಯು ನಡೆಯಬಾರದು…