ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮ

0
26

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮ ಆಯ್ಕೆಯಾಗಿದ್ದಾರೆ.
ಇಂದು ಬಿಜೆಪಿ ಹೈಕಮಾಂಡ್, ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಇವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಾಗಿದ್ದು, ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಆಯ್ಕೆ ಮಾಡಿದೆ.

Previous articleಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024 ಲಾಂಛನ ಬಿಡುಗಡೆ
Next articleಪಂಚಮಸಾಲಿ ಶ್ರೀಗಳೊಂದಿಗೆ ಸಿಎಂ ಮಾತುಕತೆ