ಮುರುಘಾ ಶ್ರೀ ಬಿಡುಗಡೆ

0
36

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿರುವ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಇಂದು ಕೋರ್ಟ್‌ ಆದೇಶ ಹೊರಡಿಸಿತ್ತು, ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ 12 ಮಂದಿ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿತ್ತು.

Previous articleವರದಿ ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ
Next articleದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಸಚಿವ ಜೋಶಿ ಆಗ್ರಹ