Home Advertisement
Home ನಮ್ಮ ಜಿಲ್ಲೆ ಧಾರವಾಡ ಮುಸ್ಲಿಂ ಕಾಲೇಜ್ ಆರಂಭ ವಿಚಾರ: ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿ

ಮುಸ್ಲಿಂ ಕಾಲೇಜ್ ಆರಂಭ ವಿಚಾರ: ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿ

0
103
P muthalik

ಧಾರವಾಡ: ಹತ್ತು ಮುಸ್ಲಿಂ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವ ಕ್ರಮವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ತೀವ್ರವಾಗಿ ಖಂಡಿಸಿದ್ದಾರೆ, ಧಾರವಾಡದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಪ್ರತ್ಯೇಕ ಕಾಲೇಜು. ಅದು ಕೂಡ ಬುರ್ಖಾ ಧರಿಸುವ ಸಲುವಾಗಿ. ಬಿಜೆಪಿ ಸರ್ಕಾರ ಇದೆ ರೀತಿ ನೀವು ಬೇರೆ ಯಾರನ್ನೂ ಓಲೈಸುವ ಸಲುವಾಗಿ ಈ ತರ ಮಾಡಿದರೆ ಇದಕ್ಕೆ ತಕ್ಕ ಪ್ರತಿಫಲ, ಪರಿಣಾಮ ಅನುಭವಿಸಬೇಕಾಗುತ್ತದೆ ಎಂದರು. ಸಂವಿಧಾನ ವಿರೋಧಿ ನೀತಿಗೆ ಕಾಂಗ್ರೇಸ್‌ ಪಕ್ಷ ಸಪೋರ್ಟ್‌ ಮಾಡುತ್ತಿದೆ. ಅದರಂತೆ ಬಿಜೆಪಿ ಕೂಡ 10 ಮುಸ್ಲಿಂ ಕಾಲೇಜುಗಳನ್ನು ಕೊಡುವುದು ತಪ್ಪು ಕೂಡಲೇ ಸರಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

Previous articleಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ
Next articleಡಿ. 3ರಂದು ಬೆಳಗಾವಿಗೆ ಮಹಾಸಚಿವರು: ಅಧಿಕೃತ ವೇಳಾಪಟ್ಟಿ ಪ್ರಕಟ