Home Advertisement
Home ತಾಜಾ ಸುದ್ದಿ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

0
49

ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ಕೋರಮಂಗಲದಲ್ಲಿರುವ ಕಛೇರಿ, ಇಂದಿರಾನಗರ, ಜಯನಗರ ಸೇರಿ ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ತಂಡ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ. ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರೀ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

Previous articleಕಾಂಗ್ರೆಸ್ ಬುಡಮೇಲು, ಬಿಜೆಪಿ ದೇದೀಪ್ಯಮಾನ
Next articleಪ್ರಣಾಳಿಕೆ ಅಂಗೀಕಾರ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ