ಮೈಸೂರು: ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ

0
27
ಸಾಂದರ್ಭಿಕ ಚಿತ್ರ

ಮೈಸೂರು : ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 27 ರಂದು ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ27 ಮಂಗಳವಾರ ಒಂದು ದಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Previous articleಕನ್ನಡ ಕಟ್ಟಿದ ಸಂಸ್ಥೆಗೆ ಸರ್ಕಾರ ಹೆಚ್ಚು ಅನುದಾನ ದೊರಕಿಸಲಿ: ಚಂದ್ರಕಾಂತ ಬೆಲ್ಲದ
Next articleಕೋವಿಡ್ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ