ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಮತ್ತೆ ಶುರು

0
16


ಧಾರವಾಡ: ಜಿ.ಪಂ‌ ಸದಸ್ಯನಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ತನಿಖಾಧಿಕಾರಿ ಆಗಿದ್ದ ಚೆನ್ನಕೇಶವ ಟಿಂಗರಿಕರ ಅವರ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.
ನಿರೀಕ್ಷಣಾ ಜಾಮೀನಿನ ಮೇಲೆ ಇದ್ದ ಟಿಂಗರೀಕರ ಅವರ ಜಾಮೀನು ಅವಧಿ ಮುಗಿದಿತ್ತು. ಪುನಃ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅವರ ಅರ್ಜಿ ವಜಾಗೊಂಡ‌ ಹಿನ್ನೆಲೆಯಲ್ಲಿ ರವಿವಾರ ಬೆಳ್ಳ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ಬಂಧನ ಮಾಡಲು ಆಗಮಿಸಿದಾಗ ಮನೆಯ ಹಿಂದಿನ ಬಾಗಿಲಿನಿಂದ ಎಸ್ಕೇಪ್ ಆಗಿದ್ದಾರೆ.
ಪೊಲೀಸ್ ಇಲಾಖೆ ಸಿಬ್ಬಂದಿಯೇ ಕಳ್ಳರಂತೆ ಎಸ್ಕೇಪ್ ಆಗಿರುವುದು ಹಲವಾರು ಸಂಶಯಕ್ಕೆ ಕಾರಣವಾಗಿದೆ.

Previous articleಡಾಪ್ಲರ್ ವೆದರ್ ರಾಡಾರ್ ಕೇಂದ್ರ ಸ್ಥಾಪನೆಗೆ ಮನವಿ
Next articleಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ಅವಘಡ