ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ಹೃದಯಾಘಾತದಿಂದ ವಿಧಿವಶ

0
22

ಕಲಬುರಗಿ:  ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
  ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.  ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

Previous articleಚಿರತೆ ದಾಳಿಗೆ ಆಕ್ರೋಶಗೊಂಡು, ಚಿರತೆಯನ್ನೇ ಕೊಂದ ಜನರು
Next articleಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು