ರತ್ನಾ ಮಾಮನಿ ನಾಮಪತ್ರ ಅಂಗೀಕಾರ

0
13

ಬೆಳಗಾವಿ: ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಅಂಗೀಕಾರವಾಗಿದೆ, ಫಾರ್ಮ್ ಸಂಖ್ಯೆ 26 (ಅಫಿಡೆವಿಟ್) ಸಲ್ಲಿಸದೆ, 2018ರ ಮಾದರಿಯ ಫಾರ್ಮ್ ಸಂಖ್ಯೆ 26 (ಅಫಿಡೆವಿಟ್) ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್​ ಮತ್ತು ಆಮ್​ ಆದ್ಮಿ ಪಕ್ಷದ​ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ರತ್ನಾ ಮಾಮನಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ವಿಪಕ್ಷಗಳು ಆಗ್ರಹಿಸಿದ್ದವು. ಇಂದು ವಿಚಾರಣೆಯ ನಂತರ ಚುನಾವಣಾಧಿಕಾರಿ ಡಾ.ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.

Previous articleಬಿಜೆಪಿ ಬಿಟ್ಟು ‘ಕೈ’ ಹಿಡಿದ ಮಾಜಿ ಶಾಸಕ ವಿಶ್ವನಾಥ ‌ಪಾಟೀಲ ಹೆಬ್ಬಾಳ
Next articleಶ್ರೀರಂಗಪಟ್ಟಣ: ಹೊತ್ತಿ ಉರಿದ ಚಲಿಸುತ್ತಿದ್ದ ಖಾಸಗಿ ಬಸ್