ರಸ್ತೆ ಅಪಘಾತದಲ್ಲಿ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

0
20

ಚರ್ಕಿದಾದ್ರಿ: ಸ್ಕೂಟರ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತಪಟ್ಟಿದ್ದಾರೆ. ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ ಬ್ರಿಝಾ ಕಾರು ಡಿಕ್ಕಿ ಹೊಡೆದಿದ್ದು ಭಾಕರ್ ಅಜ್ಜಿ ಮತ್ತು ಚಿಕ್ಕಪ್ಪ ಮೃತಪಟ್ಟಿದ್ದಾರೆ. ಘಟನೆಯ ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ.

Previous articleಇನ್ಫಿ ಮೂರ್ತಿ, ಸುಬ್ರಮಣಿಯನ್ ದುಡಿಮೆ ಮಂತ್ರ ಆಶಯ ಮಾತ್ರ
Next articleನಕಲಿ ಗಾಂಧಿಗಳ ನೇತೃತ್ವದಲ್ಲಿ ಸರಕಾರದ ದುಡ್ಡು ಪೋಲು