ರಾಕ್ ಲೈನ್ ಮಾಲ್‌ಗೆ ಬೀಗ ಜಡಿದ ಅಧಿಕಾರಿಗಳು

0
25

ಬೆಂಗಳೂರು: ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದೆ.
ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದು. ರಾಕ್ ಲೈನ್ ಮಾಲ್‌ನಿಂದ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆ ವಂಚನೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದರೂ ಕೂಡ ತೆರಿಗೆ ಪಾವತಿ ಮಾಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous articleಧಾರವಾಡ ಜಿಲ್ಲೆಯಲ್ಲಿ ಮೂರು ಚಿರತೆಗಳು ಪ್ರತ್ಯಕ್ಷ
Next article2 ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ