Home Advertisement
Home ಅಪರಾಧ ರಾಯನಾಳ ಕೆರೆಯಲ್ಲಿ ವ್ಯಕ್ತಿಯ‌ ಶವ ಪತ್ತೆ

ರಾಯನಾಳ ಕೆರೆಯಲ್ಲಿ ವ್ಯಕ್ತಿಯ‌ ಶವ ಪತ್ತೆ

0
76

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬನ ಶವ ಹುಬ್ಬಳ್ಳಿಯ ಹೊರವಲಯದ ರಾಯನಾಳ ಕೆರೆಯಲ್ಲಿ ಪತ್ತೆಯಾಗಿದೆ.
ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರು ಹಾಗೂ ಸಾವಿಗೆ ಕಾರಣ ತಿಳಿದುಬಂದಿಲ್ಲ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ.

Previous articleಕಾಂಗ್ರೆಸ್‌ನವರಿಗೆ ವಿನಾಶದ ಕನಸುಗಳು ಬೀಳುತ್ತಿವೆ: ಸಿಎಂ
Next articleಅರಮನೆ ಮೈದಾನದಲ್ಲಿ ನಾ ನಾಯಕಿ