ಲಘು ಭೂಕಂಪ

0
24

ಬೀದರ್ : ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಸಿತಳಗೇರಾ ಗ್ರಾಮದ ಬಳಿ ಶನಿವಾರ ಸಂಜೆ ಲಘು ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ೨.೬ ರಷ್ಟು ತೀವ್ರತೆ ದಾಖಲಾಗಿದೆ. ಯಾವುದೇ ಅವಘಡ ಸಂಭವಿಸಿರುವುದಿಲ್ಲ. ಯಾವುದೇ ಕಾರಣಕ್ಕೆ ಜನರು ಆತಂಕಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನವಿ ಮಾಡಿದ್ದಾರೆ.

Previous articleನನ್ನ ಮೇಲೆ ಕಣ್ಣಾಕಿದರೆ ಡಿಕೆಶಿ ಸರ್ವನಾಶ
Next articleಸೈಬರ್ ಕ್ರೈಂ ಎಂಬ ನಯವಂಚನೆ