ಲಾರಿ- ಕಾರು ಅಪಘಾತದಲ್ಲಿ ಜೆಸ್ಕಾಂ ಸಿಬ್ಬಂದಿ ಸಾವು

0
28

ರಾಯಚೂರು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಜೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ‌ ಘಟನೆ ನಡೆದಿದೆ.
ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಸಮೀಪ ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಮೃತಪಟ್ಟವರನ್ನ ವೆಂಕಟಾಚಲಪತಿ (48) ಎಂದು ಗುರುತಿಸಿದ್ದಾರೆ. ವೆಂಕಟಾಚಲಪತಿ ಗಂಗಾವತಿಯ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ.

Previous articleಸಿರಿಧಾನ್ಯ ಉತ್ಪಾದನೆಯಲ್ಲಿ ಕರ್ನಾಟಕ 3ನೇ ಸ್ಥಾನ
Next articleಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ: ಸಿಟಿ ರವಿಗೆ ರಿಲೀಫ್ ನೀಡಿದ ಹೈಕೋರ್ಟ್