ವರುಣಾರ್ಭಟ: ಬಂಟ್ವಾಳ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

0
34

ಮಂಗಳೂರು: ವರುಣಾರ್ಭಟ ಹಿನ್ನೆಲೆ ಬಂಟ್ವಾಳ ತಾಲೂಕಿನಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ಬಂಟ್ವಾಳ ತಾಲೂಕು ತಹಶೀಲ್ದಾರರು ರಜೆ ಘೋಷಿಸಿ ಆದೇಶಿಸಿದ್ದಾರೆ.

Previous articleಎಸ್ ಪಿ ಪೃಥ್ವಿಕ್ ಶಂಕರ್ ಮುಂದುವರಿಸಲು ಒತ್ತಾಯ
Next articleಸ್ಯಾಮ್‌ಸಂಗ್: ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆಗೆ ಸಜ್ಜು