ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

0
17
ವಿಧಾನಸಭೆ

15ನೇ ವಿಧಾನಸಭೆ ಅಧಿವೇಶನವನ್ನು ಅನಿರ್ದಿ ಷ್ಟಾವಧಿಗೆ ಮುಂದೂಡಲಾಗಿದೆ. ಈ ವೇಳೆ ಭಾವುಕರಾಗಿ ಮಾತನಾಡಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣೆ ಬಳಿಕ ಹೊಸ ವಿಧಾನಸಭೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದರು.

Previous articleಮನೆ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ನಾಲ್ಕು ಜನ ಕಳ್ಳರ ಬಂಧನ
Next articleಹೋಗುತ್ತಿದ್ದ ಜೀವ ಮರಳಿ ತಂದ ಪೊಲೀಸ್..!‌ ಮಾನವೀಯತೆಗೆ ಹೊಸ ಭಾಷ್ಯ ಬರೆದ ಆರಕ್ಷಕ