Home Advertisement
Home ಕ್ರೀಡೆ ವಿನೇಶ್ ಫೋಗಟ್‌ಗೆ ಅದ್ದೂರಿ ಸ್ವಾಗತ

ವಿನೇಶ್ ಫೋಗಟ್‌ಗೆ ಅದ್ದೂರಿ ಸ್ವಾಗತ

0
75

ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿನೇಶ್ ಫೋಗಟ್‌ ಆಗಮಿಸಿದರು,


ನಗರದ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಹೂಮಳೆ ಗೈದು ಭವ್ಯವಾದ ಸ್ವಾಗತ ನೀಡಿದರು. ವಿಮಾನ ನಿಲ್ದಾಣದಿಂದ ಹೊರಡುವಾಗ ಭಾವುಕರಾಗಿ ಕಣ್ಣೀರು ಹಾಕಿದರು.