SK Home Ad
Home ತಾಜಾ ಸುದ್ದಿ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

0
198

ನವದೆಹಲಿ: ದೆಹಲಿ ವಿಧಾನಸಭೆಗೆ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ.
ಆಮ್‌ಆದ್ಮ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.
ಈ ಹುದ್ದೆಗೆ ಮಹಿಳೆಯೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲು,ಇನ್ನು ನಾಳೆಯಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.