ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದ KEA

0
15

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು #KEA ಪ್ರಕಟಿಸಿದ್ದು PSI ಪರೀಕ್ಷೆ OCT 3ಕ್ಕೆ ನಡೆಯಲಿದೆ ಎಂದು ತಿಳಿಸಿದೆ, ವಯೋಮಿತಿ ಸಡಿಲ ಮಾಡಿರುವ ಕಾರಣ #VAO ಮತ್ತು #GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ.

Previous articleಪಾಕ್ ಧ್ವಜದ ರೀಲ್ಸ್: ಯುವಕ ವಶಕ್ಕೆ
Next article೨ಎ ಮೀಸಲಾತಿ: ೨೦ರಂದು ವಕೀಲರ ಹೋರಾಟಕ್ಕೆ ನಿರ್ಧಾರ