ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ ವಿದ್ಯಾರ್ಥಿನಿ

0
12

ಚಿಕ್ಕೋಡಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.
ಸೃಷ್ಟಿ ಚೌವ್ಹಾಣ್(೧೬) ಎನ್ನುವ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷ ಸೇವಿಸುತ್ತಿದ್ದಂತೆ ಆಕೆಯ ಪೋಷಕರು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Previous articleಪರೀಕ್ಷೆಯಲ್ಲಿ ಅನುತ್ತೀರ್ಣ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
Next articleಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ