ಬೆಳಗಾವಿ : ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಈ ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮಟ್ಟಿ ಕ್ರಾಸ್ ಹತ್ತಿರ ಸಂಭವಿಸಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಇದಾಗಿದ್ದು. ಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.