ಬಳ್ಳಾರಿ: ಸಂಡೂರು ಉಪಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಯಿತು.
ಒಟ್ಟು ೧೪ ಟೇಬಲ್ ಗಳಲ್ಲಿ ಮತ ಎಣಿಕೆ ನಡೆಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಒಟ್ಟು ೧೫ ಅಂಚೆ ಮತಗಳಿವೆ. ಮತದಾನ ಆರಂಭಕ್ಕೂ ಮುನ್ನ ಎಣಿಕೆ ಸಿಬ್ಬಂದಿಗೆ ಪ್ರತಿಜ್ಞೆ ವಿಧಿ ಭೋಧಿಸಲಾಯಿತು.