ಸದಸ್ಯತ್ವ ಅಭಿಯಾನ ಜಿಲ್ಲಾ ಕಾರ್ಯಗಾರಕ್ಕೆ ಕಡಾಡೆ ಚಾಲನೆ

0
20

ಕೊಪ್ಪಳ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಜಿಲ್ಲಾ ಸದಸ್ಯತ್ವ ಅಭಿಯಾನದ ಜಿಲ್ಲಾ ಕಾರ್ಯಾಗಾರ ಉದ್ಘಾಟಿಸಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡೆ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಅಧ್ಯಕ್ಷತೆ ವಹಿಸಿದ್ದರು.

ವಿಧಾನಸಭೆಯ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡ‌ನಗೌಡ ಪಾಟೀಲ್, ಗಂಗಾವತಿ ಶಾಸಕ ಗಾಲಿ ಜನಾರ್ಧನರಡ್ಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ್ ಕ್ಯಾವಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹೆಸರೂರು, ನರಸಿಂಹರಾವ್ ಕುಲಕರ್ಣಿ, ಶಿವು ಅರಕೇರಿ ಇದ್ದರು.

Previous articleವೆಂಕಟರಾಮ ಭಟ್ಟರಿಗೆ ಕೀ.ವ.ಕೇಶವ ಸಾಧನಾ ಪ್ರಶಸ್ತಿ ಪ್ರದಾನ
Next articleನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯ ಅಧಿಕಾರಿ ಅಮಾನತು