ಸರಣಿ ಅಪಘಾತ: ೩ ಸಾವು

0
19

ಬಾಗಲಕೋಟೆ: ಜಮಖಂಡಿ ತಾಲೂಕಿನ ಆಲಗೂರ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಟಾಟಾ ಏಸ್, ಕಾರು, ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಮೂರು ವಾಹನದ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಕಾರು ಹಾಗೂ ಟಾಟಾ ಏಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಹಿಂಬದಿಯಿಂದ ಬೈಕ್ ಕೂಡ ಢಿಕ್ಕಿ ಆಗಿದೆ. ಎಸ್ಪಿ ವೈ.ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.‌ಜಮಖಂಡಿ‌ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Previous articleಇಂದು ನಕ್ಸಲ್ ರವೀಂದ್ರ ಇಂದು ಶರಣಾಗತಿ
Next articleಬಜೆಟ್ ಮಂಡನೆಗಾಗಿ ಮಧುಬನಿ ಸೀರೆಯುಟ್ಟ ನಿರ್ಮಲಾ ಸೀತಾರಾಮನ್: ಸೀರೆಯ ವಿಶೇಷತೆಯೇನು?