ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ

0
25
cm

ಚಿಕ್ಕಬಳ್ಳಾಪುರ: ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌. ಇದರಿಂದ ನಮ್ಮ‌ ಆತ್ಮವಿಶ್ವಾಸ ಹೆಚ್ಚಾಗಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಬಳ್ಳಾಪುರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದರು.

Previous articleಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ
Next articleಮೀಸಲಾತಿ ವಿರೋಧಿಸಿ ಪ್ರತಿಭಟನೆ: ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ