ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ By Samyukta Karnataka - April 26, 2024 0 14 ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಬಿಇಎಸ್ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಜನರು ಸ್ಥಿರ ಸರಕಾರವನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ ಎಂದರು.