ಸಿದ್ದರಾಮಯ್ಯ ನಮ್ಮೊಂದಿಗೆ ಬರತಾರೆ

0
103
ರಮೇಶ

ಗೋಕಾಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮವರು, ಚುನಾವಣೆಯ ನಂತರ ನಮ್ಮೊಂದಿಗೆ ಬರಲಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಪರ ಮತಯಾಚಿಸಿ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಸರಕಾರ ಮತ್ತೊಮ್ಮೆ ರಚನೆಯಾದ ನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಸಹ ನಮ್ಮೊಂದಿಗೆ ಬರುತ್ತಾರೆ ಎಂದು ಚುನಾವಣೆ ನಂತರ ಸರಕಾರ ಪತನವಾಗುವ ಭವಿಷ್ಯ ನುಡಿದರು.

Previous articleಬಸ್‌-ಲಾರಿ ಅಪಘಾತ: 10 ಜನ ಸಾವು, 30ಕ್ಕೂ ಹೆಚ್ಚು ಜನ ಗಂಭೀರ
Next articleವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ