ಸಿರಿಧಾನ್ಯ ಅತ್ಯಂತ ಆರೋಗ್ಯಯುತ ಆಹಾರ

0
50

ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ

ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಮಂಡ್ಯ ನಗರದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಉದ್ಘಾಟಿಸಿದರು.

ಸಿರಿ ಧನ್ಯ ಅತ್ಯಂತ ಆರೋಗ್ಯಯುತ ಆಹಾರವಾಗಿದ್ದು ರಾಜ್ಯ ಸರ್ಕಾರ ಸಿರಧನ್ಯ ಬೆಳೆಗೆ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮುಂದಿನ ತಿಂಗಳು ಸಿರಿಧಾನ್ಯ ಸಾವಯವ ಅಂತರಾಷ್ಟ್ರೀಯ ಮೇಳ ಆಯೋಜಿಸದ್ದು ಎಲ್ಲರೂ ಪಾಲ್ಗೊಳುವಂತೆ ಸಚಿವರು ಕರೆ ನೀಡಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜಂಟಿ ಕೃಷಿ ನಿರ್ದೇಶಕರಾದ ಅಶೋಕ್ , ಯುವ ಮುಖಂಡರು ಹಾಗೂ ಕಾಲವಿದರಾದ ಸಚ್ಚಿನ್ ಚಲುವರಾಯಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಸಿರಿಧಾನ್ಯ ನಡಿಗೆ ವಿಶೇಷ ಮೆರಗು ತಂದಿತು.

Previous articleಸಾಹಿತ್ಯ ವೇದಿಕೆ ರಾಜಕೀಯ ವೇದಿಕೆಯಾಗಿ ಮಾಡಿಕೊಂಡಿದ್ದು ಘನ ಸಾಧನೆ
Next article43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್‌ಗೆ