Home Advertisement
Home ತಾಜಾ ಸುದ್ದಿ ಸುಳ್ಳು ಸುದ್ದಿ ಹರಡಿಸಿದರೆ ಕಠಿಣ ಕ್ರಮ

ಸುಳ್ಳು ಸುದ್ದಿ ಹರಡಿಸಿದರೆ ಕಠಿಣ ಕ್ರಮ

0
51

ನವದೆಹಲಿ: ಸುಳ್ಳು ಸುದ್ದಿ ಹರಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿಸಿದರೆ ಐಟಿ ಕಾಯ್ದೆಯಡಿ ಸುಳ್ಳು ಸುದ್ದಿಕೋರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಟೀಕಿಸುವ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿಸಿದರೆ ಸಹಿಸುವುದಿಲ್ಲ ಎಂದರು.

Previous articleಅಭ್ಯರ್ಥಿ ಕೇಸ್‌ ಬಗ್ಗೆ ಜಾಹೀರಾತು ನೀಡುವುದು ಕಡ್ಡಾಯ
Next articleರಾಜಕೀಯ ಪಕ್ಷಗಳಿಗೆ ಎಚ್ಚರಿಕೆ