ನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ ಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ By Samyukta Karnataka - October 28, 2022 0 13 ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮ.