ಹಾಸ್ಟೆಲ್​ ಆಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ತ

0
14

ರಾಯಚೂರು: ಕಳಪೆ ಗುಣಮಟ್ಟದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಸಿಂಧನೂರಿ ತಾಲ್ಲೂಕಿನ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ನಿನ್ನೆ ರಾತ್ರಿ ಅಸ್ವಸ್ಥರಾಗಿದ್ದಾರೆ. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Previous articleಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ನೃತ್ಯಾಲಯ ತಂಡದ ವಿಶೇಷ ಭರತ ನಾಟ್ಯ
Next articleಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ