ಹಿರಿಯ ಐಪಿಎಸ್‌ ಅಧಿಕಾರಿ ಆರ್‌ ದಿಲೀಪ್‌ ಹೃದಯಘಾತದಿಂದ ಸಾವು

0
18
POLICE

ಬೆಂಗಳೂರು: ಹಿರಿಯ ಪೊಲೀಸ್‌ ಅಧಿಕಾರಿ ಆರ್‌. ದಿಲೀಪ್‌ ಅವರು ತೀವ್ರ ಹೃದಯಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆರ್.‌ ದಿಲೀಪ್‌ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮೀಷನರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Previous articleಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳ ಯಶಸ್ಸು ವಿರಳ: ಬಯ್ಯಾಪುರ
Next articleಅವಳಿನಗರ ಕುಡಿಯುವ ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಪ್ರತಿಭಟನೆ