ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ ಹು-ಧಾ ಪಾಲಿಕೆ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ನೇಮಕ By Samyukta Karnataka - July 6, 2023 0 14 ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರು ಬೆಳಗಾವಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಾಗಿ ಕಾರ್ಯನಿರ್ವಹಿಸುತ್ತಿದ್ದರು.