ಹು-ಧಾ ಸ್ಮಾರ್ಟ್ ಸಿಟಿಗೆ ನೂತನ ಎಂಡಿ ಪ್ರಿಯಾಂಗ ಎಂ

0
20

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಸ್ಮಾರ್ಟ್ ಸಿಟಿ ಯೋಜನೆಗೆ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಪ್ರಿಯಾಂಗಾ ಎಂ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎಂದು ತಿಳಿದಿದೆ.
ಪ್ರಿಯಾಂಗ ಅವರು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿಂದ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಗೆ ಸರ್ಕಾರ ವರ್ಗಾವಣೆ ಮಾಡಿದೆ ಎಂದಿ ತಿಳಿದಿದೆ.

Previous articleಶ್ರೀರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದ ವಿದೇಶಿಯರು
Next articleಶಿವಮೊಗ್ಗದಲ್ಲಿ ಲಾರಿ-ಕಾರು ನಡುವೆ ಡಿಕ್ಕಿ: ಮೂವರು ಸಾವು