ಹೊಸ ರಾಜಕೀಯ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

0
13
ರೆಡ್ಡಿ

ಬೆಂಗಳೂರು : ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಅನೌನ್ಸ್ ಮಾಡಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಘೋಷಣೆ ಮಾಡಿದ್ದಾರೆ. ರೆಡ್ಡಿ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಘೋಷಣೆ ಮಾಡಿದ್ದಾರೆ. ರೆಡ್ಡಿ ಬಿಜೆಪಿ ಪಕ್ಷವನ್ನು ತೊರೆದಿದ್ದು, ಹೊಸ ಪಕ್ಷವನ್ನು ಘೋಷಿಸಿದ್ದಾರೆ.

Previous articleಕಲ್ಯಾಣಕ್ಕಾಗಿ ಕಮಲ್‌ ಬಿಟ್ಟ ರೆಡ್ಡಿ
Next articleಮಂಗಳೂರು ವ್ಯಾಪಾರಿಯ ಹತ್ಯೆ: ನಿಷೇಧಾಜ್ಞೆ ಜಾರಿ