ಬಳ್ಳಾರಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ರಜನಿ ಲಕ್ಕ ಅವರು ಒಟ್ಟು ಆರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಈ ಕುರಿತು ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ ವತಿಯಿಂದ ನ.04, 05ರಂದು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ರಜನಿ ಲಕ್ಕ ಅವರು ಒಟ್ಟು ಆರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ ಎಂದಿದ್ದಾರೆ.