ಇಂದು ಆರ್‌ಸಿಬಿ ಹೈ-ವೋಲ್ಟೇಜ್ ಪಂದ್ಯ

0
16

ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ವುಮೆನ್ಸ್​ ಪ್ರೀಮಿಯರ್​ ಲೀಗ್​ನ 4ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.
ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮತ್ತು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡಗಳು ಹೈ-ವೋಲ್ಟೇಜ್ ಪಂದ್ಯದಲ್ಲಿ ಸೆಣಸಾಡಲಿವೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಲು ಎದುರು ನೋಡುತ್ತಿದ್ದರೆ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸೋಲಿನಿಂದ ಪುಟಿದೆದ್ದು, ಗೆಲುವಿನೊಂದಿಗೆ ಮರಳಲು ಕಾತರವಾಗಿದೆ.

Previous articleಮಾಡಾಳ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Next articleಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ