ನವದೆಹಲಿ: ಏಷ್ಯಾ ಕಪ್ ಹಾಗೂ ವಿಶ್ವಕಪ್‌ನಲ್ಲಿ ಅವಕಾಶ ಪಡೆಯದ ಯುಜ್ವೇಂದ್ರ ಚಹಲ್ ಅವರು ಕೌಂಟಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ವರದಿಗಳ ಪ್ರಕಾರ ಯುಜುವೇಂದ್ರ ಚಹಲ್ ಕೌಂಟಿ ಕ್ರಿಕೆಟ್‌ನಲ್ಲಿ ಕೆಂಟ್ ಪರ ಆಡಲು ನಿರ್ಧರಿಸಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡಲಿದೆ