ಗ್ಯಾರಿ ಸೋಬರ್ಸ್‌ ಭೇಟಿ ಮಾಡಿದ ಟೀಮ್‌ ಇಂಡಿಯಾ

0
13

ಬಾರ್ಬಡೋಸ್‌: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್‌ ತಂಡ ಬಾರ್ಬಡೋಸ್‌ಗೆ ಬಂದಿಳಿದಿದ್ದು, ಭಾರತ ಕ್ರಿಕೆಟ್‌ ತಂಡದ ವಿಡಿಯೋವೊಂದನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಭಾರತೀಯ ಕ್ರಿಕೆಟಿಗರು ವೆಸ್ಟ್ ಇಂಡೀಸ್ ದಂತಕಥೆ ಸರ್‌ ಗ್ಯಾರಿ ಸೋಬರ್ಸ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮೊದಲು ಭಾರತ ಕ್ರಿಕೆಟ್ ತಂಡವು ಕೆರಿಬಿಯನ್ ನಾಡಿಗೆ ಬಂದಿಳಿದ ಬಳಿಕ ಬೀಚ್ ವಾಲಿಬಾಲ್ ಆಡುತ್ತಿರುವ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿತ್ತು.

Previous articleಮುಂದುವರಿದ ಮಳೆ: ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ
Next articleಇಂದಿನಿಂದ ಶ್ರೀ ಜಯತೀರ್ಥ ಗುರುಸಾರ್ವಭೌಮರ ಆರಾಧನಾ ಮಹೋತ್ಸವ