ಜಿಂಬಾಬ್ವೆ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್‌ ಸ್ಟ್ರೀಕ್‌ ಇನ್ನಿಲ್ಲ

0
10

ಜಿಂಬಾಬ್ವೆ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್‌ ಸ್ಟ್ರೀಕ್‌ ಇಂದು ನಿಧನರಾದರು. ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ಅಸುನೀಗಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಹೀತ್‌ ಸ್ಟ್ರೀಕ್‌ ನಿಧನರಾದರು ಎಂದು ಸುಳ್ಳು ಸುದ್ದಿ ಹರಿದಾಡಿದ್ದು, ಹೆನ್ರಿ ಒಲಾಂಗ ಈ ಬಗ್ಗೆ ಸ್ಪಷ್ಟನೆ ನೀಡಿ ಸುದ್ದಿಯನ್ನು ಅಲ್ಲಗಳೆದಿದ್ದರು.

Previous articleನನಗೆ ಸ್ಟ್ರೋಕ್ ಆಗಿರೋದು ಇದೇ ಮೊದಲಲ್ಲ
Next articleಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು