ಕ್ರೀಡೆನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ RCB By Samyukta Karnataka - April 2, 2023 0 18 16ನೇ ಆವೃತ್ತಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ಆಡುತ್ತಿದ್ದು, ಟಾಸ್ ಗೆದ್ದು RCB ಕ್ಷೇತ್ರ ರಕ್ಷಣೆ ಆಯ್ದುಕೊಂಡಿದೆ.ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.