ಟೆನಿಸ್ ಕ್ರೀಡಾಂಗಣ: ನೂತನ ಮೂಲಭೂತ ಸೌಲಭ್ಯ ಉದ್ಘಾಟನೆ

0
10

ಧಾರವಾಡ: ನಗರ ಕೇಂದ್ರ ಗ್ರಂಥಾಲಯದ ಹತ್ತಿರವಿರುವ ಧಾರವಾಡ ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ರಾಜಾಧ್ಯಕ್ಷ ಪೆವಿಲಿಯನ್ ದಲ್ಲಿ ನಿರ್ಮಿಸಿರುವ ನೂತನ ಸೌಲಭ್ಯಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವ ಸಂತೋಷ ಲಾಡ್ ಮತ್ತು ಜಿಲ್ಲಾಧಿಕಾರಿ ಗುರುದತ್ತ‌ ಹೆಗಡೆ ಅವರು ಟೆನಿಸ್ ಆಡಿ ಸಂಭ್ರಮಿಸಿದರು.ಶಾಸಕ ಅರವಿಂದ ಬೆಲ್ಲದ, ಸಂದೀಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಇತರರು ಇದ್ದರು.

Previous articleಮಂಡ್ಯದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷ
Next articleಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ