ಪಿ.ವಿ ಸಿಂಧು ಫೈನ​ಲ್‌ಗೆ ಲಗ್ಗೆ

0
15
P V SINDU

ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟ​ರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಮಹಿಳೆಯರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ನಲ್ಲಿ ಸಿಂಗಪುರದ ಯಿಯೊ ಜಿಯಾ ಮಿನ್‌ ವಿರುದ್ಧ ಗೆಲ್ಲುವ ಮೂಲಕ, ಭಾರ​ತದ ತಾರಾ ಶಟ್ಲರ್‌ ಪಿ.ವಿ.ಸಿಂಧು ಫೈನಲ್‌ಗೆ ಲಗ್ಗೆ ಇಟ್ಟಿ​ದ್ದಾರೆ.

Previous articleನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿ
Next articleಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆ